SC ST ನಿಗಮದಿಂದ 1 ರಿಂದ 2 ಲಕ್ಷದ ವರೆಗೆ ಸಾಲಸೌಲಭ್ಯ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರದಿಂದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು ಯೋಜನೆಗಳು ಪ್ರಾರಂಭವಾಗಿದೆ ಇದರಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಇದರ ಸಂಪೂರ್ಣ ಮಾಹಿತಿ ಈ ಒಂದು ಲೇಖನದಲ್ಲಿ ನೋಡಬಹುದು.

ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪ್ರಯೋಜನಗಳು ಪ್ರಾರಂಭವಾಗಿದ್ದು ಇದರಲ್ಲಿ ಸ್ವಯಂ ಉದ್ಯೋಗ ಮಾಡುವವರು ಮತ್ತು ರೈತರು ಮತ್ತು ವ್ಯಾಪಾರ ಮಾಡುವವರು ಈ ಒಂದು ಯೋಜನೆ ಅಡಿಯಲ್ಲಿ ಸಾಲ ಮತ್ತು ಸಹಾಯಧನ ಪಡೆಯಬಹುದು.

SC ST ಯೋಜನೆಗಳು

  • ಸ್ವಯಂ ಉದ್ಯೋಗ ನೇರ ಸಲ ಯೋಜನೆ
  • ಭೂ ಒಡೆತನ ಯೋಜನೆ
  • ಗಂಗಾ ಕಲ್ಯಾಣ ಯೋಜನೆ
  • ಸ್ವಾವಲಂಬಿ ಸಾರಥಿ ಯೋಜನೆ
  • ಮೈಕ್ರೋ ಕ್ರೆಡಿಟ್ ಯೋಜನೆ
  • ಉದ್ಯಮಶೀಲತಾ ಅಭಿವೃದ್ಧಿ ಯೋಜನೆ

ಈ ಯೋಜನೆಗಳ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಯೋಜನೆ ವಿವರ
  • ಪಾಸ್ಪೋರ್ಟ್ ಗಾತ್ರದ ಫೋಟೋ

ಅರ್ಜಿ ಸಲ್ಲಿಸಲು ಬೇಕಾಗುವಂತಹ ಅರ್ಹತೆಗಳು

  • ಅರ್ಜಿದಾರರು ಕರ್ನಾಟಕದ ನಿವಾಸಿ ಆಗಿರಬೇಕು.
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗುಂಪಿಗೆ ಸೇರಿದವರಾಗಿರಬೇಕು
  • ಅರ್ಜಿದಾರರ ಗ್ರಾಮೀಣ ಪ್ರದೇಶದವರಾಗಿದ್ದರೆ ವಾರ್ಷಿಕ ಆದಾಯ 1.5 ಲಕ್ಷ ಮೀರಿರಬಾರದು
  • ಅರ್ಜಿದಾರರು ಪಟ್ಟಣ ಪ್ರದೇಶದವರಾಗಿದ್ದರೆ ವಾರ್ಷಿಕ ಆದಾಯ 2 ಲಕ್ಷ  ಮೀರಿರಬಾರದು
  • ಅರ್ಜಿದಾರರು ವಯಸ್ಸು 21ರಿಂದ 60 ವರ್ಷ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಡಿಸೆಂಬರ್ 15 2023

ಅಜ್ಜಿ ಸಲ್ಲಿಸುವ ಲಿಂಕ್:

https://sevasindhu.karnataka.gov.in/Sevasindhu/DepartmentServicesKannada

Leave a comment