ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವಂತಹ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮತ್ತೆ ಪ್ರಾರಂಭವಾಗಿದ್ದು ಇದುವರೆಗೂ ಈ ಒಂದು ಯೋಜನೆ ಅರ್ಜಿ ಸಲ್ಲಿಸದೆ ಇರುವವರು ಈ ಒಂದು ಯೋಜನೆಯ ಅರ್ಜಿಯನ್ನು ಸಲ್ಲಿಸಬಹುದು ಮತ್ತು ಇದಕ್ಕೆ ಸಂಬಂಧಪಟ್ಟ ಪ್ರತಿಯೊಂದು ಮಾಹಿತಿ ಕೂಡ ಈ ಒಂದು ಲೇಖನದಲ್ಲಿ ನೋಡಬಹುದು.
ನಮಸ್ಕಾರ ಸ್ನೇಹಿತರೆ ಮೇಲೆ ತಿಳಿಸಿರುವ ಹಾಗೆ ಕಾರಣಾಂತರಗಳಿಂದ ತಾಂತ್ರಿಕ ದೋಷದಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸದೆ ಇರುವವರು ಇವಾಗ ಅರ್ಜಿಯನ್ನು ಸಲ್ಲಿಸಬಹುದು ಮತ್ತೆ ಹೊಸ ಅರ್ಜಿ ಪ್ರಾರಂಭವಾಗಿದ್ದು ಕೂಡಲೇ ಈ ಒಂದು ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಯಾವುದೇ ಒಂದು ಕೊನೆಯ ದಿನಾಂಕ ಇರುವುದಿಲ್ಲ.
ಗೃಹಲಕ್ಷ್ಮಿ ಹೊಸ ಯೋಜನೆ ಅರ್ಜಿ ಸಲ್ಲಿಸಲು ಏನು ಮಾಡಬೇಕು
- ಗೃಹಲಕ್ಷ್ಮಿ ಹೊಸ ಅರ್ಜಿಯನ್ನು ಸಲ್ಲಿಸಲು ಹತ್ತಿರವಿರುವಂತಹ ಕರ್ನಾಟಕಒನ್, ಗ್ರಾಮಒನ್, ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.
- ರೇಷನ್ ಕಾರ್ಡ್ ತಿದ್ದುಪಡೆ ಮಾಡಿರುವಂತವರು ಗ್ರಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಬಹುದು.
ಹೊಸ ಅರ್ಜಿಗೆ ಬೇಕಾಗುವಂತಹ ದಾಖಲಾತಿಗಳು
ತಾಂತ್ರಿಕ ದೋಷದಿಂದ ಗಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇರುವವರು ತಮ್ಮ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು ಇದಕ್ಕೆ ಬೇಕಾಗುವಂತಹ ದಾಖಲಾತಿಗಳು
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಆಧಾರ್ ಕಾರ್ಡ್ ಲಿಂಕ್ ಇರುವಂತಹ ಬ್ಯಾಂಕ್ ಅಕೌಂಟ್
- ಆಧಾರ್ ಕಾರ್ಡಿಗೆ ಮೊಬೈಲ್ ನಂಬರ್ ಲಿಂಕ್ ಇರಬೇಕು.
ಹೊಸ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ
- ಹೊಸ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಬಂದು ಅರ್ಜಿದಾರರು ಯಾವುದೇ ತರಹದ ಟ್ಯಾಕ್ಸ್ ಕಟ್ಟಿರಬಹುದು.
- ಅರ್ಜಿದಾರರು ಜಿಎಸ್ಟಿ ಪಾವತಿದಾರರ ಆಗಿರಬಾರದು.
- ಅರ್ಜಿದಾರರ ಪತಿಯು ಟ್ಯಾಕ್ಸ್ ಮತ್ತು ಜಿಎಸ್ಟಿ ಪಾವತಿದಾರರಾಗಿರಬಾರದು.
- ಎ.ಪಿ.ಎಲ್ ಅಥವಾ ಬಿ.ಪಿ.ಎಲ್ ಕಾರ್ಡ್ ಹೊಂದಿರಬೇಕು.