ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆ 2024

ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ನಡೆಡಿದ್ದು ಮತ್ತು ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು ಏಪ್ರಿಲ್ 10 ರ ಬುಧವಾರ ಅಂದರೆ ಇಂದು ಬೆಳಿಗ್ಗೆ 10 ಗಂಟೆಯ ನಂತರ ಫಲಿತಾಂಶಗಳನ್ನು ಬಿಡುಗಡೆ ಮಾಡಲು ಯೋಜಿಸಿದೆ. ನಿಮ್ಮ ಫಲಿತಾಂಶಗಳನ್ನು ಆನ್‌ಲೈನ್‌ನಲ್ಲಿ ನೀವು ಹೇಗೆ ಪರಿಶೀಲಿಸಬಹುದು ಎಂಬುದು ಈ ಲೇಖನದಲ್ಲಿ ನೋಡಬಹುದು

ಫಲಿತಾಂಶ ಪ್ರಕಟಣೆ ದಿನಾಂಕ:
10 ಏಪ್ರಿಲ್ 2024

ಪಿಯುಸಿ ಫಲಿತಾಂಶ ಚೆಕ್ ಮಾಡುವ ವೆಬ್‌ಸೈಟ್ ಲಿಂಕ್ :
www.karresultsnic.in
ಈ ವೆಬಸೈಟನಲ್ಲಿ ಫಲಿತಾಂಶವನ್ನು ನೋಡಬಹುದು.

ಬುಧವಾರ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಅದರ ನಂತರ ನೀವು ವೆಬ್ಸೈಟ್ ಮೂಲಕ ಚೆಕ್ ಮಾಡಬಹುದು. ನೀವು ನಿಮ್ಮ ಮೋಬೈಲ್ ಮೂಲಕ ಫಲಿತಾಂಶ ಚೆಕ್ ಮಾಡಬಹುದು.

Leave a comment