ಕರ್ನಾಟಕದ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತ ವಿದ್ಯಾರ್ಥಿವೇತನ 2025 ಅರ್ಜಿ ಪ್ರಾರಂಭ
ಕರ್ನಾಟಕ ಸರ್ಕಾರವು ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಆರ್ಥಿಕ ಸಹಾಯ ಒದಗಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ವಿದ್ಯಾರ್ಥಿವೇತನ ಯೋಜನೆಗಳನ್ನು ಜಾರಿಗೆ ತರುತ್ತಿದೆ. 2025-26 ನೇ ಸಾಲಿನ …